Surprise Me!

ಯುವ ರೈತರ ಮದುವೆಯಾಗುವ ಹುಡುಗಿಯರಿಗೆ 5 ಲಕ್ಷ ರೂಪಾಯಿ ನೀಡಿ: ಸರ್ಕಾರಕ್ಕೆ ಬಿಜೆಪಿ ಕಾರ್ಯಕರ್ತರ ಒತ್ತಾಯ

2025-12-13 1 Dailymotion

ರೈತ ಮಕ್ಕಳನ್ನು ಮದುವೆಯಾಗುವ ಕನ್ಯೆಯರಿಗೆ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುವಂತೆ ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ಮುಂದಾಳತ್ವದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು.