ಸ್ಯಾಂಡಲ್ವುಡ್ನಲ್ಲಿ ವರ್ಷಾಂತ್ಯದಲ್ಲೊಂದು ಯುದ್ಧಕಾಂಡ ಶುರುವಾಗಿದೆ. ಕಿಚ್ಚ ಸುದೀಪ್ ಮತ್ತು ದಾಸ ದರ್ಶನ್ ಅಭಿಮಾನಿಗಳು ಒಬ್ಬರ ಮೇಲೊಬ್ರು ಕಿಡಿ ಕಾರ್ತಾ ಇದ್ದಾರೆ. ಅಷ್ಟಕ್ಕೂ ಈ ಫ್ಯಾನ್ಸ್ ವಾರ್ಗೆ ಕಾರಣ ಆಗಿದ್ದು ಬೇರ್ರಾರೂ ಅಲ್ಲ ಖುದ್ದು ಕಿಚ್ಚ ಸುದೀಪ್ & ದರ್ಶನ್ ಪತ್ನಿ ವಿಜಯಲಕ್ಷ್ಮೀ ಆಡಿದ ಈ ಮಾತುಗಳು.