ಕಿಚ್ಚ ಸುದೀಪ್ ಯುದ್ಧದ ಮಾತು.. ಅದಕ್ಕೆ ವಿಜಯಲಕ್ಷ್ಮೀ ಟಾಂಗ್ ಕೊಟ್ಟಿದ್ದು, ಅಭಿಮಾನಿಗಳ ನಡುವೆ ಶುರುವಾಗಿರೋ ಕದನ ಇದೆಲ್ಲದರ ವಿಷ್ಯ ಗೊತ್ತೇ ಇದೆ. ಅಸಲಿಗೆ ದರ್ಶನ್-ಸುದೀಪ್ ಸ್ನೇಹಿತರಾಗಿದ್ದ ವೇಳೆ ವಿಜಯಲಕ್ಷ್ಮೀ ನಡುವೆನೂ ಒಳ್ಳೆ ಸ್ನೇಹ ಸಲುಗೆ ಇತ್ತು. ಅದ್ರಲ್ಲೂ ಒಂದೊಮ್ಮೆ ದರ್ಶನ್ ಕಷ್ಟದಲ್ಲಿದ್ದ ವೇಳೆ, ಕಿಚ್ಚ ವಿಜಯಲಕ್ಷ್ಮೀ ಜೊತೆ ನಿಂತುಕೊಂಡಿದ್ರು. ಕಿಚ್ಚ-ದಾಸನ ಅಪರೂಪದ ಕಥೆ ಇಲ್ಲಿದೆ ನೋಡಿ.