Surprise Me!

ಸಿನಿ EXPRESS: ಕಿಚ್ಚನ ಮಡದಿ ಪ್ರಿಯಾ ಸುದೀಪ್ ಹೊಸ ಸಾಹಸ

2026-01-07 0 Dailymotion

ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್‌ ಹುಟ್ಟುಹಬ್ಬದ ಸಂಭ್ರಮದಲ್ಲಿ ಒಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ಈಗಾಗಲೇ ನಿರ್ಮಾಪಕಿ ಹಾಗೂ ವಿತರಕಿಯಾಗಿರುವ ಪ್ರಿಯಾ ಸುದೀಪ್,  ಮ್ಯಾಂಗೋ ಪಚ್ಚ ಚಿತ್ರ ನಿರ್ಮಾಣ ಮಾಡಿದ್ದಾರೆ,   ಇತ್ತೀಚೆಗೆ ಮ್ಯಾಕ್ಸ್ ಚಿತ್ರದ ವಿತರಣೆ ಮಾಡುವ ಮೂಲಕ ವಿತರಣೆ ಜವಾಬ್ದಾರಿ ನಿಭಾಯಿಸಿದ್ದಾರೆ.