Surprise Me!

ಗಂಗಾವತಿ: ಪತ್ನಿಯನ್ನು ಹೊತ್ತು ಅಂಜನಾದ್ರಿಯ 575 ಮೆಟ್ಟಿಲು ಏರಿದ ಭೂಪ

2026-01-09 340 Dailymotion

ಪತಿಯೊಬ್ಬ ತನ್ನ ಪತ್ನಿಯನ್ನು ಹೊತ್ತು ಪ್ರಸಿದ್ಧ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳನ್ನು ಏರುವ ಮೂಲಕ ಗಮನ ಸೆಳೆದರು.