Surprise Me!

RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್; ಚಿನ್ನಸ್ವಾಮಿಯಲ್ಲೇ ಐಪಿಎಲ್ ಆಡುವ ಗುಟ್ಟು ಬಿಟ್ಟುಕೊಟ್ಟ ಬೆಂಗಳೂರು ಫ್ರಾಂಚೈಸಿ!

2026-01-19 0 Dailymotion

ಬಹುನಿರೀಕ್ಷಿತ 19ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಳೆದ ಜೂನ್‌ 04ರಂದು ಆರ್‌ಸಿಬಿ ಸಂಭ್ರಮಾಚರಣೆ ವೇಳೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿದಲ್ಲಿ ಸುಮಾರು 11 ಮಂದಿ ಕೊನೆಯುಸಿರೆಳೆದಿದ್ದರು. ಇದಾದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಮ್ಯಾಚ್ ನಡೆದಿಲ್ಲ.

ಚಿನ್ನಸ್ವಾಮಿಯಲ್ಲಿ ಎಐ ಕ್ಯಾಮರಾ ಅಳವಡಿಸಲು ಮುಂದಾಗಿರುವುದು ಆರ್‌ಸಿಬಿ ತನ್ನ ಐಪಿಎಲ್‌ ಪಂದ್ಯಗಳನ್ನು ಬೆಂಗಳೂರಿನಲ್ಲೇ ಆಡಲು ಆಸಕ್ತಿ ಹೊಂದಿದೆ ಎನ್ನುವ ಸುಳಿವು ನೀಡಿದೆ.