Surprise Me!

Cine Express: ಸೈಕಾಲಜಿಕಲ್‌-ಥ್ರಿಲ್ಲರ್‌ 'ವಿಕಲ್ಪ' ಟ್ರೇಲರ್‌ ರಿಲೀಸ್! 'ಸೀಟ್‌ ಎಡ್ಜ್‌'ನಲ್ಲಿ ಸಸ್ಪೆನ್ಸ್‌-ಥ್ರಿಲ್ಲರ್‌ ಟ್ರೇಲರ್!

2026-01-22 1 Dailymotion

ಈಗಾಗಲೇ ಟೈಟಲ್‌, ಟೀಸರ್‌ ಮತ್ತು ಹಾಡುಗಳ ಮೂಲಕ ಚಂದನವನದಲ್ಲಿ ಒಂದಷ್ಟು ಸಿನಿಪ್ರಿಯರ ಗಮನ ಸೆಳೆದಿರೋ ಸಿನಿಮಾ 'ವಿಕಲ್ಪ' ಇದೀಗ ಈ ಸಿನಿಮಾದ ಟ್ರೇಲರ್‌ ಬಿಡುಗಡೆ ಆಗಿದೆ. 'ಪೋಸ್ಟ್‌ ಟ್ರಾಮಾಟಿಕ್‌ ಸ್ಟ್ರೆಸ್‌ ಡಿಸಾರ್ಡರ್‌' ಎಂಬ ಮಾನಸಿಕ ವ್ಯಾಧಿಯ ಎಳೆಯನ್ನು ಆಧಾರಿಸಿ ತೆರೆಗೆ ಬರುತ್ತಿರುವ ಸೈಕಾಲಜಿಕಲ್‌-ಥ್ರಿಲ್ಲರ್‌ ಕಥಾಹಂದರದ ಸಿನಿಮಾ ವಿಕಲ್ಪ.