ಮಂಗಳೂರಿನ ತಣ್ಣೀರುಬಾವಿ ಕಡಲತೀರದಲ್ಲಿ ಈಜು ಸ್ಪರ್ಧೆ ನಡೆಯಿತು. ಇದರಲ್ಲಿ 400ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡು ಸಾಹಸ ಮೆರೆದರು.