ನಿಧಿ ಹಸ್ತಾಂತರಿಸಿ ಪ್ರಾಮಾಣಿಕತೆಗೆ ಮೆರೆದ ಕುಟುಂಬಕ್ಕೆ ನಿವೇಶನ ಮತ್ತು ಮನೆ ನಿರ್ಮಾಣಕ್ಕೆ ₹5 ಲಕ್ಷ ರೂ ನೀಡುವುದಾಗಿ ಸಚಿವ ಹೆಚ್.ಕೆ.ಪಾಟೀಲ್ ಘೋಷಿಸಿದ್ದಾರೆ.