ಹಾವೇರಿ ಎಪಿಎಂಸಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೀದಿನಾಯಿಗಳ ಸಂತಾನಹರಣ ಚಿಕಿತ್ಸಾ ಕೇಂದ್ರ ತೆರೆಯಲಾಗಿತ್ತು. ಆದರೆ ಅದೀಗ ಬಂದ್ ಆಗಿದೆ.