ಡಾ.ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾದ ಈ ಸ್ಪರ್ಧೆಯಲ್ಲಿ ದುಬೈ, ಕತಾರ್ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ ಆಯ್ಕೆಯಾದ 50 ಸ್ಪರ್ಧಿಗಳು ಭಾಗವಹಿಸಿದ್ದರು.