ದಾವಣಗೆರೆ ವಿಶ್ವವಿದ್ಯಾನಿಲಯದ ಹದಿಮೂರನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹಲೋಟ್ ಪದವಿ ಪ್ರದಾನ ಮಾಡಿದರು.