ಕಳೆದ 11 ವರ್ಷಗಳಿಂದ ಒಕ್ಕುಂದ ಉತ್ಸವ ಆಚರಿಸುತ್ತಿರುವ ಗ್ರಾಮಸ್ಥರನ್ನು ಶ್ಲಾಘಿಸಿದ ಡಿಸಿ ಮೊಹಮ್ಮದ್ ರೋಷನ್ ಅವರು ಬರುವ ವರ್ಷ ಇದು ಸರ್ಕಾರಿ ಉತ್ಸವ ಆಗಲಿದೆ ಎಂದಿದ್ದಾರೆ.