ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ 'ಹರ್ ಘರ್ ಜಲ್' ಯೋಜನೆಯಲ್ಲಿ ಹಾವೇರಿ ಜಿಲ್ಲೆಯ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕೋಟಿ ಕೋಟಿ ಹಣ ಲೂಟಿ ಮಾಡಿದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ನಲ್ಲಿಯಲ್ಲಿ ನೀರು ಬಾರದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಬಿಲ್ ಪಡೆದ ಅಧಿಕಾರಿಗಳ ಈ ಕಳ್ಳಾಟದಿಂದಾಗಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/KeAuH_bcbwU
#jaljeevanmission #haveri #corruption #suvarnanews #kannadanews #asianetsuvarnanews #news #karnataka
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/