Surprise Me!

ಚಾಮುಂಡಿ ಬೆಟ್ಟದಲ್ಲಿ ಕಿಚ್ಚ ಸುದೀಪ್: ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ! | Kiccha Sudeep | Suvarna News

2026-02-05 0 Dailymotion

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನೆಚ್ಚಿನ ನಟನನ್ನು ಕಂಡ ಅಭಿಮಾನಿಗಳು ಜೈಕಾರ ಕೂಗುತ್ತಾ, ಸೆಲ್ಫಿಗಾಗಿ ಮುಗಿಬಿದ್ದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಅವರು ಸುದೀಪ್ ಅವರಿಗೆ ಸಾಥ್ ನೀಡಿದರು.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/KeAuH_bcbwU

#KicchaSudeep #ChamundiHills #Mysore #Sandalwood #Chamundeshwari #SudeepFans #SuvarnaNews #KannadaNews #AsianetSuvarnaNews #KannadaPrabha #KarnatakaNews #karnataka #news #entertainment

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/