ಮಂಡ್ಯ ಜಿಲ್ಲೆಯ ಮಳವಳ್ಳಿಯಿಂದ ಮೈಸೂರಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನೊಬ್ಬ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ದೃಶ್ಯ ಬೆಳಕಿಗೆ ಬಂದಿದೆ. ಚಾಲಕ ಮಹೇಶ್ ಬಸ್ ಚಲಾಯಿಸುವಾಗಲೇ ಏಕಾಗ್ರತೆ ಬಿಟ್ಟು ಮೊಬೈಲ್ನಲ್ಲಿ ರೀಲ್ಸ್ ವೀಕ್ಷಿಸುತ್ತಿರುವುದು ಕಂಡುಬಂದಿದೆ. ಈ ರಸ್ತೆಯಲ್ಲಿ ಈಗಾಗಲೇ ಹಲವಾರು ಭೀಕರ ಅಪಘಾತಗಳು ಸಂಭವಿಸಿದ್ದರೂ ಸಹ, ಚಾಲಕನ ಇಂತಹ ಬೇಜವಾಬ್ದಾರಿತನ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಾಳಿಗೆ ತೂರಿ ಮೊಬೈಲ್ ವ್ಯಾಮೋಹಕ್ಕೆ ಬಿದ್ದಿರುವ ಈ ಚಾಲಕನ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/KeAuH_bcbwU
#SuvarnaNews #KannadaNews #AsianetSuvarnaNews #KannadaPrabha #KarnatakaNews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/