Surprise Me!

ದಳಪತಿಗಳ ಅಸಮಾಧಾನ: ಮಂಡ್ಯದಲ್ಲಿ ದೋಸ್ತಿಗಳ ನಡುವೆ ಹೆಚ್ಚಿದ ಬಿರುಕು? | BJP, JDS Alliance | Suvarna News

2026-02-07 1 Dailymotion

ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಡುವಿನ ಮನಸ್ಥಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಸಂಚಲನ ಮೂಡಿಸಿದೆ. ಜೆಡಿಎಸ್ ಪರವಾಗಿ ನಿಖಿಲ್ ಕುಮಾರಸ್ವಾಮಿ ಅವರು ಅಖಾಡಕ್ಕಿಳಿದಿದ್ದರೆ, ಬಿಜೆಪಿ ಪರವಾಗಿ ಪ್ರೀತಂ ಗೌಡ ಅವರ ಪ್ರಬಲ ಹಸ್ತಕ್ಷೇಪವು ದಳಪತಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಮೈತ್ರಿ ಧರ್ಮ ಪಾಲನೆಯಲ್ಲಿ ಉಭಯ ಪಕ್ಷಗಳ ನಡುವೆ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದ್ದು, ಸ್ಥಳೀಯ ನಾಯಕರ ನಡುವಿನ ಶೀತಲ ಸಮರವು ಮುಂಬರುವ ಚುನಾವಣೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮಂಡ್ಯದ ರಾಜಕೀಯ ಅಧಿಪತ್ಯಕ್ಕಾಗಿ ನಡೆಯುತ್ತಿರುವ ಈ ಒಳಜಗಳವು ಈಗ ರಾಜ್ಯ ನಾಯಕರ ಮಟ್ಟಕ್ಕೆ ತಲುಪಿದ್ದು, ದೋಸ್ತಿಗಳ ನಡುವಿನ ಬಿರುಕು ಭವಿಷ್ಯದಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/KeAuH_bcbwU

#mandyapolitics #bjpjdsalliance #nikhilkumaraswamy #preethamgowda #politics
#SuvarnaNews #KannadaNews #AsianetSuvarnaNews #KannadaPrabha #KarnatakaNews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/