Surprise Me!

Kolar: ಚೀಟಿ ಹೆಸರಲ್ಲಿ 400 ಮಹಿಳೆಯರಿಗೆ 95 ಲಕ್ಷ ರೂಪಾಯಿ ವಂಚನೆ | Chit Fund Scam | Kannada News

2026-02-08 2 Dailymotion

ಕೋಲಾರ ಜಿಲ್ಲೆಯಲ್ಲಿ ಚೀಟಿ ವ್ಯವಹಾರದ ಹೆಸರಿನಲ್ಲಿ ನೂರಾರು ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸುಮಾರು 400ಕ್ಕೂ ಹೆಚ್ಚು ಮಹಿಳೆಯರಿಂದ ಸಣ್ಣ ಉಳಿತಾಯದ ನೆಪದಲ್ಲಿ ಬರೋಬ್ಬರಿ 95 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿ, ಈಗ ಹಣ ನೀಡದೆ ವಂಚಕರು ಮಕ್ಮಲ್ ಟೋಪಿ ಹಾಕಿದ್ದಾರೆ. ಜೀವನದ ಕಷ್ಟದ ಹಣವನ್ನು ಕಳೆದುಕೊಂಡು ಬೀದಿಗೆ ಬಿದ್ದಿರುವ ಮಹಿಳೆಯರ ಗೋಳಾಟ ಮನಕಲಕುವಂತಿದ್ದು, ನಂಬಿಕೆಯೇ ಮೋಸವಾದ ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#kolarnews #chitfundscam #financialfraud #crimeupdates
#SuvarnaNews #KannadaNews #AsianetSuvarnaNews #KannadaPrabha #KarnatakaNews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/