ತುಮಕೂರಿನ ಸಿದ್ದಗಂಗಾ ಮಠದಲ್ಲಿ ಈ ಬಾರಿ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜಾನುವಾರಗಳ ಆಗಮನವಾಗಿದೆ. ಉತ್ತಮ ದರಕ್ಕೆ ಮಾರಾಟವಾಗುತ್ತಿವೆ, ಇದು ರೈತರ ಹರ್ಷಕ್ಕೆ ಕಾರಣವಾಗಿದೆ.