Surprise Me!

ಬಂಡೀಪುರದಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಶೃಂಗಸಭೆ - 3 ದಿನ ವಿವಿಧ ದೇಶಗಳ ನಡುವೆ ಜ್ಞಾನ ವಿನಿಮಯ

2026-02-09 34 Dailymotion

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೇಲುಕಾಮನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲೆಯನ್ಸ್ ಶೃಂಗಸಭೆ ನಡೆಯುತ್ತಿದೆ.