ಬೆಳಗಾವಿ ಮಹಾನಗರದ 24/7 ಕುಡಿಯುವ ನೀರಿನ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಹೀಗಾಗಿ, ಸಾರ್ವಜನಿಕರು ಎಲ್ ಅಂಡ್ ಟಿ ಕಂಪನಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.