ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಒಟ್ಟು 154 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 54 ಪ್ರಕರಣಗಳು ಲೋಕಾಯುಕ್ತದಲ್ಲಿವೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.