ರಾಜ್ಯ ಸರ್ಕಾರದ ವಿರುದ್ಧ ಮಾರ್ಚ್ 5 ರಂದು ಮುಷ್ಕರ: ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್
2026-02-11 0 Dailymotion
ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಮಾ.5 ರಂದು ಬೃಹತ್ ಮುಷ್ಕರ ನಡೆಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ತಿಳಿಸಿದರು.