Surprise Me!

ಪ್ರೇಮಿಗಳ ದಿನದಂದು ಕತ್ತೆಗಳಿಗೆ ಮದುವೆ ಮಾಡಿಸಿದ್ದೇಕೆ ವಾಟಾಳ್ ನಾಗರಾಜ್? | Valentines Day |Vatal Nagaraj

2026-02-14 0 Dailymotion

ಪ್ರೀತಿ ಎಂಬುದು ಕೇವಲ ಮನುಷ್ಯರಿಗಲ್ಲ, ಪ್ರಾಣಿ-ಪಕ್ಷಿಗಳಿಗೂ ಇದೆ ಎಂದು ಸಾರಲು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕತ್ತೆಗಳಿಗೆ ಅದ್ದೂರಿಯಾಗಿ ಮದುವೆ ಮಾಡಿಸಿದ್ದಾರೆ. ಕತ್ತೆಗಳಿಗೆ ಸಾಂಪ್ರದಾಯಿಕ ಸೀರೆ-ಪಂಚೆ ಉಡಿಸಿ, ತಾಳಿ ಕಟ್ಟಿ ವಿಭಿನ್ನವಾಗಿ ಪ್ರೇಮಿಗಳ ದಿನವನ್ನು ಆಚರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#valentinesday #vatalnagaraj #donkeywedding #suvarnaNews #kannadaNews #asianetsuvarnanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/