Surprise Me!

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ಗೆ 141 ಸೀಟುಗಳು ಬರಲಿವೆ: ನನ್ನ ಮಾತನ್ನು ಬರೆದಿಟ್ಟುಕೊಳ್ಳಿ ಎಂದ ಡಿಸಿಎಂ

2026-02-14 3 Dailymotion

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿದ್ದು, ನನ್ನ ಈ ಮಾತನ್ನು ಬರೆದಿಟ್ಟುಕೊಳ್ಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.