ಕೇಂದ್ರ ಸರ್ಕಾರವು ಶಾಲಾ-ಕಾಲೇಜುಗಳಲ್ಲಿ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದು, ಇದು ಹೊಸ ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಧರ್ಮಗುರು ಮೌಲಾನಾ ಮಕ್ಸೂದ್ ಇಮ್ರಾನ್ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿ ಈ ಆದೇಶವನ್ನು ವಿರೋಧಿಸಿದ್ದಾರೆ. ಇಸ್ಲಾಂ ಧರ್ಮದಲ್ಲಿ ಕೇವಲ ಒಬ್ಬನೇ ದೇವರ (ಅಲ್ಲಾಹ್) ಆರಾಧನೆಗೆ ಮಾತ್ರ ಅವಕಾಶವಿದ್ದು, 'ವಂದೇ ಮಾತರಂ' ಗೀತೆಯಲ್ಲಿ ಭೂಮಿಯನ್ನು ದೇವರಿಗೆ ಹೋಲಿಸಲಾಗಿದೆ. ಹೀಗಾಗಿ ಮುಸ್ಲಿಮರು ಈ ಗೀತೆಯನ್ನು ಹಾಡುವುದಿಲ್ಲ. ಬದಲಾಗಿ 'ಜನಗಣಮನ' ರಾಷ್ಟ್ರಗೀತೆಯನ್ನು ಸಂಪೂರ್ಣವಾಗಿ ಗೌರವಿಸುತ್ತೇವೆ ಹಾಗೂ ಹಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಸರ್ಕಾರದ ಈ ಆದೇಶದ ವಿರುದ್ಧ ಬೀದಿಗಿಳಿದು ಪ್ರತಿಭಟಿಸುವ ಬದಲು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#VandeMataram #MuslimLeaders #NationalAnthem #breakingnews #suvarnanews #kannadanews #asianetsuvarnanews #kannadapabha #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/