Surprise Me!

ಬಿಜೆಪಿಗೆ ಆರ್‌ಎಸ್‌ಎಸ್ ಶಕ್ತಿಯೇ ಮೂಲವೇ? | Priyank Kharge RSS Controversy | LRC Full | Suvarna News

2026-02-16 3 Dailymotion

ಆರ್‌ಎಸ್‌ಎಸ್ ನೋಂದಣಿಯಾಗದ ಸಂಘಟನೆಯಾಗಿದ್ದು, ಅದಕ್ಕೆ ಹಣ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿರುವ ಸಚಿವ ಪ್ರಿಯಾಂಕ ಖರ್ಗೆ, ಸಂಘವನ್ನು ದೆವ್ವಕ್ಕೆ ಹಾಗೂ ಬಿಜೆಪಿಯನ್ನು ಅದರ ನೆರಳಿಗೆ ಹೋಲಿಸಿದ್ದಾರೆ. ಈ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡರೆ, ಬಿಜೆಪಿ ನಾಯಕರು ಇದೊಂದು ಹತಾಶೆಯ ಬಾಲಿಷ ಹೇಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುವರ್ಣ ನ್ಯೂಸ್‌ನ ಜನಪ್ರಿಯ ಚರ್ಚಾ ಕಾರ್ಯಕ್ರಮ 'ಲೆಫ್ಟ್ ರೈಟ್ & ಸೆಂಟರ್', ವಿಷಯ ತಜ್ಞರ ನೇರಾನೇರ ಹಣಾಹಣಿ. ಅಜಿತ್ ಹನುಮಕ್ಕನವರ್ ನಡೆಸಿಕೊಡುವ 'ಲೆಫ್ಟ್ ರೈಟ್ & ಸೆಂಟರ್' ಚರ್ಚಾ ಕಣದಲ್ಲಿ ಇಂದಿನ ವಿಷಯದ ಆಳವಾದ ಅವಲೋಕನ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Kannada Debate | Suvarna News Discussion | Ajit Hanamakkanavar | Left Right And Centre

#PriyankKharge #RSS #KarnatakaPolitics #CongressVsBJP #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #politics #karnataka #news

Suvarna News Live: https://youtube.com/live/F1m0ciwMs8c

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/