Surprise Me!

ದರ್ಶನ್ ಬಗ್ಗೆ ರವಿಮಾಮ ಹೇಳಿದ್ದು ನಿಜನಾ..? 2 ತಿಂಗಳಲ್ಲಿ ದಾಸ ಹೊರಬರೋದು ಸತ್ಯಾನಾ..?

2026-02-18 0 Dailymotion

ದರ್ಶನ್​ ಈ ಸಾರಿಯ ಹುಟ್ಟುಹಬ್ಬವನ್ನ ಜೈಲ್​ನಲ್ಲೇ ಕಳೆದಿರೋದು ಗೊತ್ತೇ ಇದೆ. ದಾಸ ಹೊರಬರೋದು ಯಾವಾಗ ಅಂತ ಫ್ಯಾನ್ಸ್ ಕಾಯ್ತಾನೇ ಇದ್ದಾರೆ. ಈ ನಡುವೆ ಕ್ರೇಜಿಸ್ಟಾರ್ ರವಿಚಂದ್ರನ್ ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರ್ತಾನೆ ನೋಡ್ತೀರಿ ಅಂದಿದ್ದಾರೆ. ರವಿಮಾಮನ ಮಾತು ನಿಜಾನಾ..? ನಿಜಕ್ಕೂ ಎರಡು ತಿಂಗಳಲ್ಲಿ ದರ್ಶನ್ ಹೊರಬರೋದು ಸಾಧ್ಯನಾ..? ರವಿಮಾಮನ ದೃಶ್ಯಂನಷ್ಟೇ ರೋಚಕವಾದ ಸ್ಟೋರಿ ಇಲ್ಲಿದೆ ನೋಡಿ.