Surprise Me!

ಹನೂರು ತಾಲ್ಲೂಕಿನಲ್ಲಿ ಕಾಡಾನೆ ಅಟ್ಟಹಾಸ; ಆನೆ ಓಡಿಸುವಾಗ ರೈತನಿಗೆ ಗಾಯ| Chamarajanagar elephant | Suvarna news

2026-02-19 0 Dailymotion

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿಪಾಳ್ಯ ಬಳಿ ಕಾಡಾನೆ ದಾಳಿಯಿಂದ ರೈತರೊಬ್ಬರು ಗಾಯಗೊಂಡಿದ್ದು, ಕಾಡಂಚಿನ ಭಾಗದ ರೈತರಲ್ಲಿ ಭೀತಿ ಮತ್ತು ಆಕ್ರೋಶ ಮನೆಮಾಡಿದೆ. ನಿರಂತರವಾಗಿ ಜಮೀನುಗಳಿಗೆ ಲಗ್ಗೆ ಇಡುತ್ತಿರುವ ಆನೆಗಳಿಂದ ರಕ್ಷಣೆ ನೀಡಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#chamarajanagar #hanur #elephantattack #farmersafety #suvarnaNews #kannadaNews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/