ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ 8 ಜನರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.