Surprise Me!

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ನಿಷೇಧಾಜ್ಞೆ ಜಾರಿ, 8 ಜನರ ಬಂಧನ

2026-02-20 3 Dailymotion

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ 8 ಜನರನ್ನು ಬಂಧಿಸಲಾಗಿದೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ.