Surprise Me!

ನಿರ್ಬಂಧ ಮೀರಿ ಬಂದ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ! | Pramod Muthalik arrested | Suvarna News

2026-02-22 0 Dailymotion

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವೇಶಿಸದಂತೆ ಹೇರಲಾಗಿದ್ದ ನಿರ್ಬಂಧವನ್ನು ಮೀರಿ ಆಗಮಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ಬಾಗಲಕೋಟೆ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. ಈ ಘಟನೆಯು ಜಿಲ್ಲೆಯಲ್ಲಿ ತೀವ್ರ ರಾಜಕೀಯ ಮತ್ತು ಸಾಮಾಜಿಕ ಸಂಚಲನ ಮೂಡಿಸಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#bagalkote #pramodmuthalik #shivajijayanti #breakingnews #suvarnanews #kannadanews #asianetsuvarnanews #kannadapabha #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/