Surprise Me!

70ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ; ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡ ಶ್ರೀಮುರುಳಿ

2026-02-23 1 Dailymotion

70ನೇ ಫಿಲ್ಮ್‌ಫೇರ್ ಪ್ರಶಸ್ತಿಗಳನ್ನ ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನ ಗುರುತಿಸಿ  ಪ್ರಶಸ್ತಿ ನೀಡಲಾಗಿದೆ.