ಕಲ್ಲು ತೂರಾಟ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರದಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಮುಂದುವರೆಸಿ ಆದೇಶ ಹೊರಡಿಸಲಾಗಿದೆ.