Surprise Me!

ಮುರುಡೇಶ್ವರದಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ | Murudeshwar Stone Pelting Case | Communal Tension

2026-02-24 0 Dailymotion

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದ ಬೈಲೂರು ತೆಂಗಾರಸ್ತೆಯಲ್ಲಿ ಅಪ್ರಾಪ್ತ ಮುಸ್ಲಿಂ ಯುವಕರು ಹಿಂದೂಗಳ ಮನೆಗಳ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬೈಕ್‌ನಲ್ಲಿ ಬಂದ ಗುಂಪು ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಸದ್ಯ ಏಳು ಮಂದಿ ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#murudeshwar #uttarakannada #stonepelting #breakingnews #suvarnanews #kannadanews #asianetsuvarnanews #kannadapabha #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/