Surprise Me!

Iran-Israel War; ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಸಂಚಾರ ಬಂದ್! | Israel Attacks Iran With US Help

2026-02-28 0 Dailymotion

ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಿಡಿ ಹೊತ್ತಿಕೊಂಡಿರುವ ಬೆನ್ನಲ್ಲೇ, ಇರಾನ್ ದೇಶವು ಸುರಕ್ಷತೆಯ ದೃಷ್ಟಿಯಿಂದ ತನ್ನ ವಾಯುಪ್ರದೇಶವನ್ನು ಸಂಚಾರಕ್ಕೆ ಮುಚ್ಚಿದೆ. ಈ ಹಠಾತ್ ಬೆಳವಣಿಗೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸಂಪರ್ಕಕ್ಕೆ ಭಾರೀ ಪೆಟ್ಟು ಬಿದ್ದಿದೆ. ಶನಿವಾರದಂದು ಮಂಗಳೂರಿನಿಂದ ಹೊರಡಬೇಕಿದ್ದ ಮತ್ತು ಆಗಮಿಸಬೇಕಿದ್ದ ಬಹುತೇಕ ಎಲ್ಲಾ ವಿಮಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಅಕ್ಷರಶಃ ಕಂಗಾಲಾಗಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

https://kannada.asianetnews.com/karnataka-districts/mangaluru-airport-gulf-flights-cancelled-iran-airspace-closed-war-fear-sat/articleshow-ow7og7o

Suvarna News Live: https://youtube.com/live/F1m0ciwMs8c

#suvarnaNews #kannadaNews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/