ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ ವರದಿಗಳ ಹಿನ್ನೆಲೆಯಲ್ಲಿ, ಗೌರಿಬಿದನೂರಿನ ಅಲಿಪುರದಲ್ಲಿ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.