Surprise Me!

ರಂಭಾಪುರಿ ಮಠದಲ್ಲಿ ಡಿಕೆಶಿ ಶಾಂತಿಮಂತ್ರ; ಯುದ್ಧ ನಿಲ್ಲಿಸಲು ಆಗ್ರಹ! DK Shivakumar in Rambhapuri Math

2026-03-01 1 Dailymotion

ಚಿಕ್ಕಮಗಳೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಾಗತಿಕ ಯುದ್ಧದ ಭೀತಿಯ ನಡುವೆ ಶಾಂತಿಯ ಮಂತ್ರ ಪಠಿಸಿದ್ದು, ರಂಭಾಪುರಿ ಶ್ರೀಗಳ ಆಶಯದಂತೆ ವಿಶ್ವ ಶಾಂತಿಗಾಗಿ ಕರೆ ನೀಡಿದ್ದಾರೆ. ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಅಮಾಯಕರು ಬಲಿಯಾಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಅವರು, ಯುದ್ಧ ನಿಲ್ಲಿಸಿ ಸಂಕಷ್ಟದಲ್ಲಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#dkshivakumar #worldpeace #rambhapurimutt #suvarnaNews #kannadaNews #asianetsuvarnanews #kannadaprabha #karnatakanews #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/