Surprise Me!

ಮಡಿಕೇರಿ-ಮಂಗಳೂರು ಹೆದ್ದಾರಿ ಬಂದ್; ಆನೆ ಹಾವಳಿಗೆ ಜನಜಂಗುಳಿ | Madikeri Mangalore highway protest | Elephant

2026-03-01 0 Dailymotion

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾದ ಬೆನ್ನಲ್ಲೇ ಕೊಡಗಿನಲ್ಲಿ ಜನಾಕ್ರೋಶ ಸ್ಫೋಟಗೊಂಡಿದ್ದು, ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿವೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಪ್ರತಿಭಟನಾಕಾರರು, ಕೇವಲ ಪರಿಹಾರವಲ್ಲದೆ ಆನೆ ಹಾವಳಿಗೆ ಶಾಶ್ವತ ತಡೆ ನೀಡುವಂತೆ ಪಟ್ಟು ಹಿಡಿದಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#kodagu #elephantattack #madikeri #forestharvest #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/