ಪ್ರಸ್ತುತ ಅಮೆರಿಕದಲ್ಲಿ ನೆಲೆಸಿ, ವೈದ್ಯಕೀಯ ವೃತ್ತಿಯಲ್ಲಿರುವ ಹಳೆಯ ವಿದ್ಯಾರ್ಥಿಯೊಬ್ಬರು ತಾವು ಓದಿದ ಶಾಲೆಗೆ ಹೈಟೆಕ್ ಸ್ಪರ್ಶ ನೀಡಿದ್ದಾರೆ.